ನೀವು 'ನೀ ಟಾಟಾ ನಾ ಬಿರ್ಲಾ' ಚಿತ್ರದ ಮೊದಲ ದಿನದ ಪ್ರದರ್ಶನವನ್ನು ಕಪಾಲಿ ಚಿತ್ರಮಂದಿರದಲ್ಲಿ ನೋಡಿದ್ದರೆ, ನಿಮಗೆ ಆ ಚಿತ್ರ ಮಬ್ಬಾಗಿ ಕಂಡಿರಬಹುದು. ಕಾರಣ ಸಿಂಪಲ್. ಸ್ಕ್ರೀನ್ ಮೇಲೆ ಹೊಗೆಯಾಡಿತ್ತು. ದ್ವೇಷದ ಹೊಗೆಯಲ್ಲ. ಬದಲಾಗಿ ಹೋಮದ ಹೊಗೆ. read more »
Discuss link topic   Add this link to...  Bury this link
ಟಿಕೆಟ್ ತಪಾಸಣೆಗಾರ 12 ವರ್ಷ ವಯಸ್ಸಿನ ಬಾಲಕನೊಬ್ಬನನ್ನು ಚಲಿಸುತ್ತಿದ್ದ ರೈಲಿನಿಂದ ಹೊರಕ್ಕೆ ಎಸೆದಿದ್ದರಿಂದ ಬಾಲಕ ತನ್ನ ಬಲಗಾಲು ಮತ್ತು ಬಲಕೈ ಕಳೆದುಕೊಂಡ ಹೃದಯವಿದ್ರಾವಕ ಘಟನೆ ನಡೆದಿದೆ. ರೈಲಿನ ಬೋಗಿಗಳನ್ನು ಸ್ವಚ್ಛಗೊಳಿಸುವ read more »
Discuss link topic   Add this link to...  Bury this link
ಖಾಸಗಿ ಅನುದಾನಿತ ಶಾಲೆಗಳಲ್ಲಿ ಕನ್ನಡ ಭಾಷೆ ಕಡ್ಡಾಯವಿಲ್ಲ ಎಂದು ಹೈಕೋರ್ಟ್ ತೀರ್ಪಿನ ವಿರುದ್ಧ ಕನ್ನಡಪರ ಹೋರಾಟಗಾರರು, ಸಾಹಿತಿಗಳು, ಬುದ್ದಿ ಜೀವಿಗಳು ಸುಪ್ರಿಂ ಕೋರ್ಟ್ ಮೆಟ್ಟಿಲೇರಲು read more »
Discuss link topic   Add this link to...  Bury this link
ರಾಮನಗರ ಮತ್ತು ಹಾಸನ ಜಿಲ್ಲೆಗಳಲ್ಲಿ ಪ್ರಗತಿಯಲ್ಲಿರುವ ಯೋಜನೆಗಳಿಗೆ ತಡೆ ಹಾಕುವ ಪ್ರಯತ್ನವನ್ನು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ನಡೆಸುತ್ತಿದೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಆರೋಪಿಸಿದ್ದಾರೆ.

ನಗರದಲ್ಲಿ ಇಂದು(ಗುರುವಾರ) ಸುದ್ದಿಗಾರರೊಂದಿಗೆ read more »
Discuss link topic   Add this link to...  Bury this link
ಒಂದು ಕಡೆ ಲಾರೀ ಮುಷ್ಕರ ಇನ್ನೊಂದೆಡೆ ವಿಶ್ವಹಿಂದೂ ಪರಿಷತ್ ಕರೆಕೊಟ್ಟಿರುವ ಬಂದ್‌ನಿಂದಾಗಿ ರಾಜ್ಯದೆಲ್ಲೆಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.ಎರಡನೇ ದಿನಕ್ಕೆ ಕಾಲಿಟ್ಟಿರುವ ಲಾರಿ ಮುಷ್ಕರದಿಂದಾಗಿ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ತೀವ್ರ ಪರಿಣಾಮ read more »
Discuss link topic   Add this link to...  Bury this link
ನವದೆಹಲಿ, ಜು.3: ಕರ್ನಾಟಕದಲ್ಲಿ ನೂತನ ವಿಮಾನ ನಿಲ್ದಾಣಗಳು ಸ್ಥಾಪನೆಯಾಗಲಿದ್ದು ಮುಂಬರುವ ಎರಡು ವರ್ಷಗಳಲ್ಲಿ  ವಿಮಾನಯಾನಕ್ಕೆ ಉತ್ತಮ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಗುರುವಾರ ತಿಳಿಸಿದರು. read more »
Discuss link topic   Add this link to...  Bury this link
ಬೆಂಗಳೂರು, ಜು. 3 : ಅಮರನಾಥ ದೇವಾಲಯಕ್ಕೆ ನೀಡಲಾಗಿದ್ದ ಸರ್ಕಾರಿ ಭೂಮಿಯನ್ನು ವಾಪಸ್ಸು ಪಡೆದಿರುವ ಜಮ್ಮು ಕಾಶ್ಮೀರ ಸರ್ಕಾರದ ಕ್ರಮವನ್ನು ವಿರೋಧಿಸಿ ಹಿಂದುಪರ ಸಂಘಟನೆಗಳು ನೀಡಿದ್ದ ಭಾರತ ಬಂದ್ ಕರೆಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. read more »
Discuss link topic   Add this link to...  Bury this link
ಬೆಂಗಳೂರು, ಜು. 3 : ಕರ್ನಾಟಕ ಶಂಕರರೆಂದೇ ಪ್ರಖ್ಯಾತರಾದ ಹೊಳೆನರಸೀಪುರದ ಸಚ್ಚಿದಾನಂದೇಂದ್ರ ಸರಸ್ವತೀಸ್ವಾಮಿಗಳು ಮೊಟ್ಟ ಮೊದಲಿಗೆ ಆದಿ ಶಂಕರಾಚಾರ್ಯರ ಪ್ರಸ್ಥಾನತ್ರಯ ಸಂಸ್ಕೃತ ಭಾಷ್ಯವನ್ನು ಸಿರಿ ಕನ್ನಡಭಾಷೆಗೆ ಭಾಷಾಂತರಿಸಿದ್ದಾರೆ. ಸಿಡಿ ರೂಪದಲ್ಲಿರುವ ಈ ಕೃತಿಯನ್ನು ವೇದಾಂತ ಚಿಂತನ ಸತ್ಸಂಗದವರು ಜುಲೈ 13ರಂದು ಬಿಡುಗಡೆ ಮಾಡಲಿದ್ದಾರೆ. read more »
Discuss link topic   Add this link to...  Bury this link
ನಟರಾದ ಸುದೀಪ್, ವಿಜಯ್ ರಾಘವೇಂದ್ರ, ದಿಗಂತ್ ಹಾಗೂ ನಾಗ ಕಿರಣ್  ಒಟ್ಟಿಗೆ ನಟಿಸುತ್ತಿರುವ 'ಮಸ್ತ್ ಮಜಾ ಮಾಡಿ'!'ಚಿತ್ರವನ್ನು ಕನ್ನಡ ಚಿತ್ರೋದ್ಯಮದ ಪ್ರಸಿದ್ಧ ನಿರ್ಮಾಪಕಿ ಸೌಂದರ್ಯ ಜಗದೀಶ್  ನಿರ್ಮಿಸುತ್ತಿದ್ದಾರೆ. ಶಿವರಾಜ್ ಕುಮಾರ್ ನಟನೆಯ  'ನಂದ' ಚಿತ್ರದ ನಿರ್ದೇಶಕ ಅನಂತನಾಗ್  ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. read more »
Discuss link topic   Add this link to...  Bury this link
ನವದೆಹಲಿ, ಜು. 3 : ಪ್ರಾಥಮಿಕ ಶಾಲೆಗಳಲ್ಲಿ ಕನ್ನಡ ಕಡ್ಡಾಯ ಕುರಿತ ಸರ್ಕಾರದ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ. ಈ ವಿಷಯಕ್ಕೆ ಸಂಬಂಧಿದಂತೆ ಜು. 6 ರಂದು ಸಾಹಿತಿಗಳು ಹಾಗೂ ಕನ್ನಡಪರ ಸಂಘಟನೆಗಳೊಂದಿಗೆ ಕೂಲಂಕಷ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಸ್ಪಷ್ಟಪಡಿಸಿದ್ದಾರೆ. read more »
Discuss link topic   Add this link to...  Bury this link

Visitor Medical Insurance

1. Find Indian related links online.
2. Submit your interesting links.
3. Browse and vote by clicking on links.
4. Bury inappropriate content links.
5. Decide what goes on homepage!